ಜ. 13ರಂದು ಮೆಸ್ಕಾಂ ಜನಸಂಪರ್ಕ ಸಭೆ

Advt_Headding_Middle
Advt_Headding_Middle

2 ಬಾರಿ ದಿನ ನಿಗದಿಯಾಗಿ ರದ್ದುಗೊಂಡಿದ್ದ ಮೆಸ್ಕಾಂ ಜನಸಂಪರ್ಕ ಸಭೆಯನ್ನು ಜ. 13ರಂದು ನಡೆಸಲು ನಿರ್ಧರಿಸಲಾಗಿದೆ.

ಜ. 13 ರಂದು ಪೂ. 1೦-3೦ಕ್ಕೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ವತಿಯಿಂದ ಅಧೀಕ್ಷಕ ಇಂಜಿನಿಯರ್ ವೃತ್ತ ಕಚೇರಿ ಮಂಗಳೂರು ಇವರ ಅಧ್ಯಕ್ಷತೆಯಲ್ಲಿ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆಯನ್ನು ನಡೆಸಲು ತೀರ್ಮಾನಿಸಲಾಗಿದ ಎಂದು ಮೆಸ್ಕಾಂ ಎಇಇ ಹರೀಶ್ ನಾಯ್ಕ್ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.