ಎಲಿಮಲೆ ಜ್ಞಾನದೀಪದಲ್ಲಿ ಹದಿಹರೆಯದ ಸಮಸ್ಯೆಯ ಬಗ್ಗೆ ಮಾಹಿತಿ

Advt_Headding_Middle
Advt_Headding_Middle

ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಹೆಚ್‌ಐವಿ ಹಾಗೂ ಹದಿಹರೆಯದ ಸಮಸ್ಯೆಯ ಬಗ್ಗೆ ಮಾಹಿತಿಯನ್ನು ಜ. 1೦ರಂದು ನೀಡಲಾಯಿತು.

ಸುಳ್ಯ ತಾಲೂಕು ಆಸ್ಪತ್ರೆಯ ಆಪ್ತ ಸಮಾಲೋಚಕರಾದ ಬಾಲಕೃಷ್ಣ ಕೆದ್ಕಾರುರವರು ಶಾರೀರಿಕ ಸ್ವಚ್ಛತೆ, ಹೆಚ್‌ಐವಿ ಸೋಂಕು ತಗುಲುವಿಕೆ ಹಾಗೂ ಅದನ್ನು ತಡೆಯುವಿಕೆ ಮತ್ತು ಹದಿಹರೆಯದ ಸಮಸ್ಯೆಗಳು ಇವುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಪ್ರಶ್ನೋತ್ತರಗಳನ್ನು ನಡೆಸಿ ಸಮಾಲೋಚನೆ ನಡೆಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.