HomePage_Banner
HomePage_Banner
Breaking News

ಚೆನ್ನಕೇಶವ ದೇವಸ್ಥಾನದಲ್ಲಿ ಜಾತ್ರೋತ್ಸವ : ದೊಡ್ಡ ದರ್ಶನ ಬಲಿ ,ಬಟ್ಟಲು ಕಾಣಿಕೆ

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಜಾತ್ರೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದ್ದು ಜ.11 ರಂದು ಬೆಳಿಗ್ಗೆ ದೊಡ್ಡ ದರ್ಶನ ಬಲಿ ನಡೆಯುತ್ತಿದೆ. ದರ್ಶನ ಬಲಿಯ ಬಳಿಕ ಬಟ್ಟಲು ಕಾಣಿಕೆ ನಡೆಯಲಿದೆ.


ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ
ವಿ.ಚಿದಾನಂದ,ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ.ಹರಪ್ರಸಾದ ತುದಿಯಡ್ಕ ಮತ್ತು ಸಾವಿರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.

 

ಇಂದು ರಾತ್ರಿ ವೈಭವದ ರಥೋತ್ಸವ

ಇಂದು ರಾತ್ರಿ ಕಲ್ಕುಡ ದೈವಗಳ ಭಂಡಾರ ಬಂದ ಬಳಿಕ
ಶ್ರೀ ಚೆನ್ನಕೇಶವ ದೇವರ ವೈಭವದ ರಥೋತ್ಸವವು ಸಾವಿರಾರು ಜನ ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.