ಶ್ರೀ ಗುರುರಾಘವೇಂದ್ರ ಮಠದಲ್ಲಿ ಭಜನಾ ಸ್ಪರ್ಧೆ-2020

Advt_Headding_Middle
Advt_Headding_Middle
Advt_Headding_Middle

 

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಳಕದ ಶುಭ ಸಂದರ್ಭದಲ್ಲಿ ಶ್ರೀ ಗುರುರಾಘವೇಂದ್ರ ಮಠದಲ್ಲಿ ಜ.12 ರಂದು ಭಜನಾ ಸ್ಪರ್ಧೆ ನಡೆಯಿತು.


ಭಜನಾ ಸ್ಪರ್ಧೆ ಯನ್ನು ತಂಡದ ಸದಸ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಭಜನೋತ್ಸವ ಸಮಿತಿ ಅಧ್ಯಕ್ಷ ಪ್ರಭಾಕರ ನಾಯರ್, ಸಂಚಾಲಕರಾದ ಪ್ರಕಾಶ್ ಮೂಡಿತ್ತಾಯ ಉಪಸ್ಥಿತರಿದ್ದರು. ಕುಳಿತು ಹಾಡುವ ಭಜನಾ ಸ್ಪರ್ಧೆ ಯಲ್ಲಿ ಮಟ್ಟಿ ಕೈಕಂಬ ಕಾಲಬೈರವ ಮಂಜುನಾಥೇಶ್ವರ ಭಜನಾ ಮಂಡಳಿ, ಅಡ್ಕಾರ್ ಪ್ರಸನ್ನಾಂಜನೆಯ ಭಜನಾ ಮಂಡಳಿ, ಮಹಿಳಾ ಪರಿಷತ್ ಸುಳ್ಯ, ಬಂಟ್ವಾಳ ರಾಮ ಸ್ವರ ಸಂಗಮ ಮಂಡಳಿ, ಕಾಸರಗೋಡು ಪದ್ಮ ಪ್ರಿಯಾ ಮಂಡಳಿ, ಸುಳ್ಯ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿಯ ಸದಸ್ಯರು ಭಾಗವಹಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.