ಬಳ್ಪ : ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮ

Advt_Headding_Middle
Advt_Headding_Middle

ಭಾರತೀಯ ಅಂಚೆ ಇಲಾಖೆ,ಪುತ್ತೂರು ವಿಭಾಗ
ವಿಕ್ರಮ ಯುವಕ ಮಂಡಲ(ರಿ.) ಬಳ್ಪ
ಇವುಗಳ ಆಶ್ರಯದಲ್ಲಿ ನಡೆದ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮವು ಬಳ್ಪ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜ. 13 ರಂದು ನೆರವೇರಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಅಂಚೆ ನಿರೀಕ್ಷಕರಾದ ಸುದೀಪ್ ನೆರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸುಳ್ಯ ಅಂಚೆ ಮೇಲ್ವಿಚಾರಕರಾದ ಆನಂದ ಚೆನ್ನಕಜೆ ಕಾರ್ಯಕ್ರಮದ ಮಾಹಿತಿ ನೀಡಿದರು, ಬಳ್ಪ ಗ್ರಾ.ಪಂ. ಅಧ್ಯಕ್ಷ ಪ್ರಕಾಶ್ ಮುಡ್ನೂರ್, ಸದಸ್ಯರಾದ ವಿನೋದ್ ಬೊಳ್ಮಲೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವಿಕ್ರಮ ಯುವಕ ಮಂಡಲ ಬಳ್ಪ ಇದರ ಅಧ್ಯಕ್ಷ ಪ್ರಸನ್ನ ವೈ.ಟಿ. ಸ್ವಾಗತಿಸಿ ಸುರೇಶ್ ಆಲ್ಕಬೆ ವಂದಿಸಿದರು. ಯುವಕ ಮಂಡಲದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.