Breaking News

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಆದಾಯ ಗಳಿಕೆಯಲ್ಲಿ ರಾಜ್ಯಕ್ಕೆ ಪ್ರಥಮ

Advt_Headding_Middle
Advt_Headding_Middle

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಆದಾಯ ಗಳಿಕೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ ಎಂದು ಕರ್ನಾಟಕ ರಾಜ್ಯ ಸರಕಾರ ಘೋಷಿಸಿದೆ. ಕಳೆದ ಸಾಲಿನಲ್ಲಿ ಈ ದೇವಸ್ಥಾನವು ಮಾರ್ಚನ ವರೆಗೆ 92ಕೋಟಿ ಆದಾಯ ಗಳಿಸಿತ್ತು. ಆದರೆ ಈ ವರ್ಷ ಮಾರ್ಚ್ ಗೆ ಇನ್ನೂ ಎರಡೂವರೆ ತಿಂಗಳು ಇರುವಂತೆ 100ಕೋಟಿ ಆದಾಯ ಗಳಿಸಿ ಪ್ರಥಮ ಸ್ಥಾನ ಗಳಿಸಿರುವುದಾಗಿ ಸರ್ಕಾರ ಘೋಷಣೆ ಮಾಡಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.