ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ ಮತ್ತು ಉಪನ್ಯಾಸ

Advt_Headding_Middle
Advt_Headding_Middle

ಜೇಸಿಐ ಸುಳ್ಯ ಪಯಸ್ವಿನಿ, ಜೇಸಿರೆಟ್ ವಿಭಾಗ ಮತ್ತು ಯುವ ಜೇಸಿ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ‘ಚೈತನ್ಯ’ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಉಪನ್ಯಾಸವನ್ನು ಸಂಕ್ರಾಂತಿಯ ಜನವರಿ ೧೪ರಂದು ಮಹಾತ್ಮ ಗಾಂಧಿ ಮಲ್ನಾಡು ಪ್ರೌಢಶಾಲೆ ಕೊಡಿಯಾಲಬೈಲು ಇಲ್ಲಿ ಆಚರಿಸಲಾಯಿತು.

ಜೇಸಿಐ ಸುಳ್ಯ ಪಯಸ್ವಿನಿಯ ಪೂರ್ವಾಧ್ಯಕ್ಷರಾದ ಹಾಗೂ ಶಾಲಾಭಿವೃದ್ಧಿ ಸಮಿತಿಯ ಸಂಚಾಲಕರಾದ ಜೇಸಿ ಊಉಈ ಪಿ.ಎಸ್. ಗಂಗಾಧರರವರು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಶಾಲೆಯ ವಿದ್ಯಾರ್ಥಿಗಳಿಗಾಗಿ ಸ್ವಾಮಿ ವಿವೇಕಾನಂದರ ಕುರಿತು ಡಿವೈನ್ ಪಾರ್ಕ್‌ನ ಸಮನ್ವಯಾಧಿಕಾರಿಗಳಾದ ಶ್ರೀಯುತ ಯಶವಂತ ಡಿ.ಎಸ್.ರವರು ‘ಸ್ವಾಮಿ ವಿವೇಕಾನಂದ’ರ ವ್ಯಕ್ತಿತ್ವದ ಬಗ್ಗೆ ಸುದೀರ್ಘ ಉಪನ್ಯಾಸವನ್ನು ಗೈಯ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಶಾಲಾ ಮುಖ್ಯ ಗುರುಗಳಾದ ಶ್ರೀ ಚಿದಾನಂದ ಕೆ. ರವರು ಉಪಸ್ಥಿತರಿದ್ದರು.

ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಬಗ್ಗೆ ಶಾಲಾ ವಿದ್ಯಾರ್ಥಿಗಳಿಗಾಗಿ ಜೇಸಿಐ ವತಿಯಿಂದ ಪ್ರಬಂಧ, ರಸಪ್ರಶ್ನೆ ಮುಂತಾದ ಸ್ಪರ್ಧೆಯನ್ನು ಹಮ್ಮಿಕೊಂಡು ವಿಜೇತರಿಗೆ ಬಹುಮಾನ ವಿತರಿಸಲಾಗಿತ್ತು.

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

ಮತ್ತು ಉಪನ್ಯಾಸ

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೇಸಿಐ ಸುಳ್ಯ ಪಯಸ್ವಿನಿಯ ಅಧ್ಯಕ್ಷರಾದ ಜೇಸಿ ದೇವರಾಜ್ ಕುದ್ಪಾಜೆ ವಹಿಸಿದ್ದರು. ಜೇಸಿ ಸುರೇಶ್ ಕಾಮತ್ ವೇದಿಕೆಗೆ ಆಹ್ವಾನಿಸಿ ಜೇಸಿರೆಟ್ ಅಧ್ಯಕ್ಷೆ ಚೈತನ್ಯ ದೇವರಾಜ್ ಜೇಸಿವಾಣಿ ವಾಚಿಸಿದರು. ಜೇಸಿ ದೇವರಾಜ್ ಕುದ್ಪಾಜೆ ಯವರು ಎಲ್ಲರನ್ನು ಸ್ವಾಗತಿಸಿದರು. ಕಾರ್ಯಕ್ರಮದ ಸಂಯೋಜಕರಾದ ಜೇಸಿ ಯೋಗೀಶ ಚೂಂತಾರು ವಿವಿಧ ಸ್ಪರ್ಧೆಯ ಬಹುಮಾನದ ವಿವರವನ್ನು ಓದಿದರು. ಕೊನೆಗೆ ಜೇಸಿ ಕಾರ್ಯದರ್ಶಿ ಚೇತನ್ ಅಮೆಮನೆ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.