Breaking News

ಸುಬ್ರಹ್ಮಣ್ಯ : ಸಂಚಾರ ನಿಯಂತ್ರಣ ಮತ್ತು ಸುರಕ್ಷತಾ ಸಪ್ತಾಹ -2020

Advt_Headding_Middle
Advt_Headding_Middle

ಸುರಕ್ಷತೆಯ ಪ್ರಯಾಣ ನಮ್ಮೆಲ್ಲರ ಆದ್ಯತೆಯಾಗಿರಲಿ ಎಂಬ ಘೋಷವಾಕ್ಯದಡಿಯಲ್ಲಿ,
ಸುಬ್ರಹ್ಮಣ್ಯ ಠಾಣಾ ನೇತೃತ್ವದಲ್ಲಿ ಸಂಚಾರ ನಿಯಂತ್ರಣ ಮತ್ತು ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಇಂದು ನಡೆಯಿತು.

ಸುಬ್ರಹ್ಮಣ್ಯ ಪೊಲೀಸ್ ಅಧಿಕಾರಿಗಳು ಹಾಗು ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯಲ್ಲಿ ಸಭೆ ಸೇರಿ ಪಥಸಂಚಲನ ನಡೆಸಿ ರಸ್ತೆ ನಿಯಮ ಪಾಲಿಸಿ ಜೀವ ಉಳಿಸಿ ಎಂಬುದಾಗಿ ಸಾರ್ವಜನಿಕರಲ್ಲಿ ಅರಿವುಮೂಡಿಸುವ ಕಾರ್ಯ ನಡೆಯಿತು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾಜೇಶ ಎನ್. ಎಸ್ ಧ್ವಜ ಬೀಸಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು ,
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಠಾಣಾಧಿಕಾರಿ ಓಮನ , ಎ. ಎಸ್. ಐ ಕರುಣಾಕರ, ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜು ಶಿಕ್ಷಕಿ ಸ್ಮಿತಾ, ಶಿಕ್ಷಕ ಗುರುರಾಜ್, ಹಾಗು ಪೊಲೀಸ್ ಸಿಬಂದಿಗಳು, ಹೋಮ್ ಗಾರ್ಡ್ ಸಿಬಂದಿಗಳು ಹಾಗು ವಿದ್ಯಾರ್ಥಿಗಳು ಭಾಗವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.