Breaking News

ಪೆರುವಾಜೆ : ಭಕ್ತಿ,ಸಂಭ್ರಮದ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಜಾತ್ರೋತ್ಸವ

Advt_Headding_Middle
Advt_Headding_Middle

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜಾತ್ರೋತ್ಸವ ವು ಸಾವಿರಾರು ಜನ ಭಕ್ತಾದಿಗಳ ಸಮ್ಮುಖದಲ್ಲಿ ಭಕ್ತಿ ,ಸಂಭ್ರಮದಿಂದ ನಡೆಯುತ್ತಿದೆ.

ಜ.16 ರಂದು ಜಾತ್ರೋತ್ಸವ ವು ಪ್ರಾರಂಭಗೊಂಡಿದ್ದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಪದ್ಮನಾಭ ಕೆ.ನೆಟ್ಟಾರು ಮತ್ತು ಸಾವಿರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದಾರೆ.
ಜ.18 ರಂದು ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ,ದರ್ಶನ ಬಲಿ,ನಡೆಯುತ್ತಿದೆ.ಬಟ್ಟಲು ಕಾಣಿಕೆ ,ಪ್ರಸಾದ ವಿತರಣೆ ,ಬಳಿಕ ಅನ್ನಸಂತರ್ಪಣೆ ನಡೆಯಲಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.