ಸರಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ ಜ.31 ಕೊನೆಯ ದಿನ

Advt_Headding_Middle
Advt_Headding_Middle

 

ಸುಳ್ಯ ತಾಲೂಕು ಸರಕಾರಿ ನೌಕರರ ಸಂಘದ ವತಿಯಿಂದ ಫೆಬ್ರವರಿ ತಿಂಗಳಲ್ಲಿ ನಡೆಯುವ ಸಂಘದ ಮಹಾ ಸಭೆಯ ಸಂದರ್ಭ ಶೈಕ್ಷಣಿಕ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರತೀ ವರ್ಷವೂ ಸನ್ಮಾನಿಸಲಾಗುತ್ತಿದ್ದು, ಈ ಬಾರಿ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಎಸ್.ಎಸ್.ಎಲ್.ಸಿ, ಪಿಯುಸಿಯಲ್ಲಿ ಶೇ.9೦ಕ್ಕಿಂತ ಮೇಲ್ಪಟ್ಟು ಅಂಕ ಗಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದ್ದು, ವಿದ್ಯಾರ್ಥಿಗಳು ಶಾಲಾ/ಕಾಲೇಜು ದೃಢೀಕೃತ ಅಂಕಪಟ್ಟಿ ಪ್ರತಿ, ನೌಕರರ ಸೇವಾ ದೃಢೀಕರಣ ಪತ್ರ, ಇಲಾಖಾ ಗುರುತು ಚೀಟಿಯೊಂದಿಗೆ ಜ.೩೧ರೊಳಗೆ ಅರ್ಜಿಯನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಶಾಖೆ ಸುಳ್ಯದಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಸಂಘದ ಪ್ರಧಾನ ಕಾರ್ಯದರ್ಶಿ ಧನಲಕ್ಷ್ಮೀ ಕುದ್ಪಾಜೆ ಹಾಗೂ ರಾಜ್ಯ ಪರಿಷತ್ ಸದಸ್ಯ, ಶಿಕ್ಷಣಾಧಿಕಾರಿ ಕಚೇರಿ ಉದ್ಯೋಗಿ ಪೃಥ್ವಿಕುಮಾರ್‌ರನ್ನು ಸಂಪರ್ಕಿಸಬಹುದಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.