Breaking News

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Advt_Headding_Middle
Advt_Headding_Middle
Advt_Headding_Middle

 

 

೨೦೧೮-೧೯ನೇ ಶೈಕ್ಷಣಿಕ ಸಾಲಿನ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ೨೦೧೯-೨೦ನೇ ಸಾಲಿನ ಆರ್ಥಿಕ ಸಾಲಿನಲ್ಲಿ ಆನ್‌ಲೈನ್‌ನಲ್ಲಿ ಪ್ರೋತ್ಸಾಹಧನದ ಅರ್ಜಿಗಳನ್ನು ಸಲ್ಲಿಸಲು ಜ.೩೧ರವರೆಗೆ ಅವಕಾಶ ಕಲ್ಪಿಸಲಾಗಿರುತ್ತದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಹಾಗು ಇತರ ತಾಂತ್ರಿಕ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಇಲಾಖೆಯ ವೆಬ್‌ಸೈಟ್ www.sw.kar.nic.in ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.