ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Advt_Headding_Middle
Advt_Headding_Middle

ಸರಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ತ್ರೋಬಾಲ್ ಪಂದ್ಯಾಟದಲ್ಲಿ ಕೊಲ್ಚಾರು ಸ.ಉ.ಹಿ.ಪ್ರಾ.ಶಾಲೆಯ ಸಹಶಿಕ್ಷಕಿ ಜಲಜಾಕ್ಷಿ, ಬಿಳಿಯಾರು ಸ.ಕಿ.ಪ್ರಾ .ಶಾಲೆಯ ಸಹಶಿಕ್ಷಕಿ ಶೀಲಾವತಿ, ಸುಳ್ಯ ಸ.ಮಾ.ಹಿ.ಪ್ರಾ.ಶಾಲೆಯ ಸಹಶಿಕ್ಷಕಿ ಪ್ರೇಮ, ಪೇರಾಲು ಸ.ಉ.ಹಿ.ಪ್ರಾ.ಶಾಲೆಯ ಸಹಶಿಕ್ಷಕಿ ಇಂದಿರಾ, ಎಡಮಂಗಲ ಸರಕಾರಿ ಪ್ರೌಢ ಶಾಲಾ ಕಲಾ ಶಿಕ್ಷಕಿ ನೇತ್ರಾವತಿ, ಸುಳ್ಯ ಸ.ಪ.ಪೂ.ಕಾಲೇಜಿನ ವಿಜಯಕುಮಾರಿ , ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಟಿ, ಕಿರಿಯ ಆರೋಗ್ಯ ಸಹಾಯಕಿ ಕುಸುಮಾವತಿ ಬಿ.ಎಚ್,ಸುನೀತಾ, ಬೀನಾ, ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ದ್ವೀತಿಯ ದರ್ಜೆಸಹಾಯಕಿ ಮಮತಾ ಇವರುಗಳು ಭಾಗವಹಿಸಿ ಪ್ರಥಮ ಸ್ಥಾನದೊಂದಿಗೆ ವಿಜೇತರಾಗಿದ್ದಾರೆ.

ಅಲ್ಲದೆ ಮುಂದಿನ ತಿಂಗಳಲ್ಲಿ ಧಾರವಾಡದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ತ್ರೋಬಾಲ್ ತಂಡಕ್ಕೆ ಜಲಾಜಾಕ್ಷಿ ,ಪ್ರೇಮ, ಶೀಲಾವತಿ ಆಯ್ಕೆಯಾಗಿರುತ್ತಾರೆ. ಜಲಜಾಕ್ಷಿ ತಂಡದ ಉಪನಾಯಕಿಯಾಗಿ ಆಯ್ಕೆಯಾಗಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.