ಜಾಲ್ಸೂರು ಲಯನ್ಸ್ ಕ್ಲಬ್‌ಗೆ ಲಯನ್ಸ್ ಪ್ರಾಂತ್ಯಾಧ್ಯಕ್ಷರ ಹಾಗೂ ವಲಯಾಧ್ಯಕ್ಷರ ಅಧಿಕೃತ ಭೇಟಿ

Advt_Headding_Middle
Advt_Headding_Middle

ಜಾಲ್ಸೂರು ಲಯನ್ಸ್ ಕ್ಲಬ್‌ಗೆ ಲಯನ್ಸ್ ಪ್ರಾಂತ್ಯಾಧ್ಯಕ್ಷ ಲ.ಕೃಷ್ಣಪ್ರಶಾಂತ್ ಹಾಗೂ ವಲಯಾಧ್ಯಕ್ಷೆ ಲ. ಶ್ರೀಮತಿ ರೇಣುಕಾ ಸದಾನಂದ ಜಾಕೆಯವರ ಅಧಿಕೃತ ಭೇಟಿ ಕಾರ್ಯಕ್ರಮ ಜ. 18ರಂದು ಜಾಲ್ಸೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.


ಜಾಲ್ಸೂರು ಲಯನ್ಸ್ ಕ್ಲಬ್ ಅಧ್ಯಕ್ಷ ಲ. ದಿನೇಶ್ ಮಾಚಾರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಲ. ಪ್ರಕಾಶ್ ಡಿಸೋಜಾ, ಲ. ದಿವಾಕರ ರೈ, ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ಲ. ಗಂಗಾಧರ ರೈ, ಸಂಪಾಜೆ ಲಯನ್ಸ್ ಕ್ಲಬ್ ಅಧ್ಯಕ್ಷ ಲ. ಕಿಶೋರ್‌ಕುಮಾರ್ ಪಿ.ಬಿ., ಜಾಲ್ಸೂರು ಲಯನ್ಸ್ ಕ್ಲಬ್ ಕಾರ್ಯದರ್ಶಿ ಲ. ಲೋಲಾಕ್ಷ ಕಾರಿಂಜ, ಖಜಾಂಜಿ ಲ. ಡಾ.ಹರಿಪ್ರಸಾದ್ ಉಪಸ್ಥಿತರಿದ್ದರು. ಶ್ರೀಮತಿ ಗಿರಿಜಾ ಮತ್ತು ಕು. ತನುಷಾ ಪ್ರಾರ್ಥಿಸಿದರು.


ಈ ಸಂದರ್ಭದಲ್ಲಿ ಲಯನ್ಸ್ ಸೇವಾ ಚಟುವಟಿಕೆಯ ಭಾಗವಾಗಿ ಮಾಧವ ಪೆರುಂಬಾರು, ಲೋಕೇಶರವರಿಗೆ ಆರ್ಥಿಕ ಧನಸಹಾಯ ನೀಡಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.