Breaking News

ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನ

Advt_Headding_Middle
Advt_Headding_Middle

 

ಸುಳ್ಯ ತಾಲೂಕಿನಲ್ಲಿ ತೆರವಾಗಿರುವ – ಐವರ್ನಾಡು ಗ್ರಾಮದ ನಿಡುಬೆ, ಕಳಂಜ ಗ್ರಾಮದ ಅಯ್ಯನಕಟ್ಟೆ ಮತ್ತು ಸುಳ್ಯ ಕಸಬಾ ಗ್ರಾಮದ ವಾರ್ಡ್ ಸಂಖ್ಯೆ-1 ರ ದುಗ್ಗಲಡ್ಕ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಮತ್ತು ಕಲ್ಮಡ್ಕ ಗ್ರಾಮದ ಕಲ್ಮಡ್ಕ, ಕಲ್ಮಡ್ಕ ಗ್ರಾಮದ ಕೋಟೆಗುಡ್ಡೆ, ಸುಳ್ಯ ಕಸಬಾ ಗ್ರಾಮದ ವಾರ್ಡ್ ಸಂಖ್ಯೆ- ೫ರ ಹಳೆಗೇಟು ಮತ್ತು ಸುಳ್ಯ ಕಸಬಾ ವಾರ್ಡ್ ಸಂಖ್ಯೆ – 3ರ ಜಯನಗರ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅದೇ ಗ್ರಾಮದ ಮತ್ತು ಅದೇ ವಾರ್ಡ್ ಸಂಖ್ಯೆಯ 18–35   ವರ್ಷ ಒಳಗಿನ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 1೦ನೇ ತರಗತಿ ತೇರ್ಗಡೆ ಆಗಿರಬೇಕು. ಅಂಗನವಾಡಿ ಸಹಾಯಕಿಯರ ಹುದ್ದೆಗೆ ಕನಿಷ್ಠ 4 ನೇ ತರಗತಿ ತೇರ್ಗಡೆ ಹಾಗೂ ಗರಿಷ್ಠ 9ನೇ ತರಗತಿ ತೇರ್ಗಡೆ ಆಗಿರಬೇಕು. ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವುದಿಲ್ಲ. ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಆನ್‌ಲೈನ್ ವೆಬ್‌ಸೈಟ್ ವಿಳಾಸ: www.anganwadirecruit.kar.nic.in  ಆಗಿರುತ್ತದೆ. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 13.01.2020 ರಿಂದ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11.02.2020 ರ ಸಂಜೆ 5.3೦ ಗಂಟೆವರೆಗೆ. ಹೆಚ್ಚಿನ ವಿವರಗಳನ್ನು ದೂರವಾಣಿ ಸಂಖ್ಯೆ: 08257-230239 ಈ ಕಛೇರಿ ಸಮಯ ಪಡಕೊಳ್ಳಬಹುದು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.