ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ – ಸಂಭ್ರಮಾಚರಣೆ

Advt_Headding_Middle
Advt_Headding_Middle

 

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯು ಜ.19 ರಂದು ನಡೆದಿದ್ದು ಎಲ್ಲಾ ಸ್ಥಾನಗಳನ್ನು ಬಿಜೆಪಿ ಬೆಂಬಲಿತ 8 ಮಂದಿ ಅಭ್ಯರ್ಥಿಗಳು ಭರ್ಜರಿಯಾಗಿ ವಿಜಯ ಸಾಧಿಸಿದ್ದಾರೆ.


4 ಮಂದಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದರು.
ಒಟ್ಟು 12 ಸ್ಥಾನಗಳನ್ನೂ ಗೆದ್ದುಕೊಂಡು ಕ್ಲೀನ್ ಸ್ವೀಪ್ ಪಡೆದ ಬಿಜೆಪಿಗರು ಸಂಭ್ರಮಾಚರಣೆ ನಡೆಸಿದರು.
ಮಾಧವ ಭಟ್ ಶೃಂಗೇರಿ ಮತ್ತು ಎಸ್.ಎನ್.ಮನ್ಮಥರವರು ಮಾತನಾಡಿ ಮತ ನೀಡಿದ ಮತ್ತು ಸಹಕರಿಸಿದ ಗ್ರಾಮಸ್ಥರಿಗೆ ಕೃತಜ್ಞತೆ ಸಲ್ಲಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.