Breaking News

ಪುತ್ತೂರಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಭಜನಾ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Advt_Headding_Middle
Advt_Headding_Middle

ಫೆ.8 ರಂದು ಪುತ್ತೂರಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಭಜನಾ ಸಮಾವೇಶದ ಆಮಂತ್ರಣ ಪತ್ರಿಕೆಯನ್ನು ಜ.20 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಾ.ವೀರೇಂದ್ರ ಹೆಗ್ಗಡೆ ಯವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾಣಿಲ ಕ್ಷೇತ್ರದ ಮೋಹನದಾಸ ಸ್ವಾಮೀಜಿ, ಭಜನಾ ಸಮಾವೇಶದ ಸಮಿತಿ ಅಧ್ಯಕ್ಷ ಧನ್ಯಕುಮಾರ್, ಅರುಣ್ ಕುಮಾರ್ ಪುತ್ತಿಲ, ಜಯರಾಮ ನೆಲ್ಲಿತ್ತಾಯ ಹಾಗೂ ಪರಿಷತ್ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.