HomePage_Banner
HomePage_Banner

ಕೆ.ವಿ.ಜಿ.ಅಮರಜ್ಯೋತಿಯಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ

ಸುಳ್ಯದ ಕೆ.ವಿ.ಜಿ.ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆಇಇ, ನೀಟ್ ಮತ್ತು ಸಿಇಟಿ ಕುರಿತಂತೆ ಮಾಹಿತಿ ಕಾರ್ಯಾಗಾರ ಜ.  21cರಂದು ನಡೆಯಿತು.


ಕೆ.ವಿ.ಜಿ.ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಮೂಹಸಂವಹನ ವಿಭಾಗದ ಉಪನ್ಯಾಸಕರಾದ ಪ್ರೊ.ವಿಜಯಕುಮಾರ್ ಕಾಣಿಚ್ಚಾರ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಹೇಗೆ ಎದುರಿಸುವುದು, ವೃತ್ತಿಪರ ಶಿಕ್ಷಣಕ್ಕೆ ಹೇಗೆ ತಯಾರಾಗಬೇಕು ಎಂಬೆಲ್ಲಾ ವಿಷಯಗಳ ಕುರಿತು ಮಾರ್ಗದರ್ಶನ ನೀಡಿದರು. ಕಾಲೇಜಿನ ಪ್ರಾಚಾರ್ಯರಾದ ಡಾ.ಯಶೋದಾ ರಾಮಚಂದ್ರ, ಉಪಪ್ರಾಚಾರ್ಯರಾದ ದೀಪಕ್ ವೈ.ಆರ್ ಹಾಗೂ ಜೀವಶಾಸ್ತ್ರ ಉಪನ್ಯಾಸಕಿ ಧನಶ್ರೀ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.