ಸುಳ್ಯ : ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಜಾಥಾ

Advt_Headding_Middle
Advt_Headding_Middle


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕು ಕಾನೂನು ಸೇವಾ ಸಮಿತಿ ಸುಳ್ಯ, ಸುಳ್ಯ ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ, ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಸುಳ್ಯ ಇದರ ಆಶ್ರಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಜಾಥಾವು ಜ. ೨೪ರಂದು ಸುಳ್ಯದಲ್ಲಿ ನಡೆಯಿತು.


ಸುಳ್ಯ ಜ್ಯೋತಿ ಸರ್ಕಲ್ ಬಳಿಯಿಂದ ಆರಂಭಗೊಂಡ ಮೆರವಣಿಗೆಯು ಬಾಳೆಮಕ್ಕಿ, ಗಾಂಧಿನಗರ, ರಥಬೀದಿಯಾಗಿ ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗಕ್ಕೆ ತಲುಪಿತು. ಅಲ್ಲಿ ಹೆಣ್ಣುಮಕ್ಕಳ ರಕ್ಷಣೆಯ ಕುರಿತು ಬೀದಿ ನಾಟಕ ನಡೆಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.