Breaking News

ಪಂಜ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

Advt_Headding_Middle
Advt_Headding_Middle

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಜಾತ್ರೋತ್ಸವಕ್ಕೆ ಅಂಗವಾಗಿ ಜ.೨೪ ರಂದು ಮುಂಜಾನೆ ಗೊನೆ ಮುಹೂರ್ತ ಕಾರ್ಯಕ್ರಮವು ವೈದಿಕ ಕಾರ್ಯಕ್ರಮಗಳೊಂದಿಗೆ ಜರುಗಿತು. ಕುದ್ವದ ತೋಟದಲ್ಲಿ ಗೊನೆ ಕಡಿದು ಬ್ಯಾಂಡ್, ವಾದ್ಯ, ಜಾಗಟೆಯ, ಮೆರವಣಿಗೆಯೊಂದಿಗೆ ದೇವಳಕ್ಕೆ ತರಲಾಯಿತು.


ದೇವಳದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರ್ , ಸೀಮೆಯ ನೂರಾರು ಭಕ್ತರು ಪಾಲ್ಗೊಂಡಿದ್ದರು. ಜ.೨೬ ರಂದು ಸೀಮೆಯ ಭಕ್ತರಿಂದ ಸಾಮೂಹಿಕ ಶ್ರಮದಾನ ಜರುಗಲಿದೆ ಫೆ.೧ ರಂದು ಧ್ವಜಾರೋಹಣ, ಫೆ.೫ ರಂದು ಹಗಲು ದರ್ಶನ ಬಲಿ,ಫೆ.೬.ರಂದು ರಾತ್ರಿ ಬ್ರಹ್ಮರಥೋತ್ಸವ ಜರುಗಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.