ಎಣ್ಮೂರು ಪ್ರೌಢಶಾಲೆ ಮತದಾನ ಸಾಕ್ಷರತಾ ಸಂಘ ರಾಜ್ಯಮಟ್ಟದ ಪುರಸ್ಕಾರಕ್ಕೆ ಆಯ್ಕೆ

Advt_Headding_Middle
Advt_Headding_Middle

ರಾಷ್ಟ್ರಾದ್ಯಂತ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದ್ದು, ಇದರಲ್ಲಿ ಅತ್ಯುತ್ತಮ ನಿರ್ವಹಣೆ ತೋರಿದ ಸರಕಾರಿ ಪ್ರೌಢಶಾಲೆ ಎಣ್ಮೂರು ರಾಜ್ಯಮಟ್ಟದಲ್ಲಿ ಕೊಡಮಾಡುವ ಮತದಾರರ ಸಾಕ್ಷರತಾ ಸಂಘ ಪುರಸ್ಕಾರಕ್ಕೆ ಭಾಜನವಾಗಿದೆ.

ಜ. ೨೫ರಂದು ಬೆಂಗಳೂರಿನ ಪುಟ್ಟಣ್ಣ ಶೆಟ್ಟಿ ಪುರಭವನದಲ್ಲಿ ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮತದಾರರ ಸಾಕ್ಷರತಾ ಕೇಂದ್ರ ನೋಡೆಲ್ ಶಿಕ್ಷಕಿಯೂ ಆಗಿರುವ ಎಣ್ಮೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕರನ್ನು ರಾಜ್ಯಪಾಲರು ಸನ್ಮಾನಿಸಲಿದ್ದಾರೆ. ರಾಜ್ಯದಿಂದ ಆಯ್ಕೆಯಾದ ೬ ಶಾಲೆಗಳಲ್ಲಿ ದ.ಕ. ಜಿಲ್ಲೆಯಿಂದ ಎಣ್ಮೂರು ಪ್ರೌಢಶಾಲೆಯೂ ಒಂದಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹಾದೇವ್ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.