Breaking News

ಬಾಳಿಲ : ರಾಷ್ಟ್ರೀಯ ಮತದಾರರ ದಿನಾಚರಣೆ

Advt_Headding_Middle
Advt_Headding_Middle

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಮತದಾರರ ದಿನಾಚಾರಣೆ ಕಾರ್ಯಕ್ರಮ ಜ. 25 ರಂದು ಜರುಗಿತು. ಮುಖ್ಯೋಪಾಧ್ಯಾಯರಾದ ಎಂ ಎಸ್ ಶಿವರಾಮಶಾಸ್ತ್ರಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಎಲ್ಲರನ್ನು ಸ್ವಾಗತಿಸಿದರು. ರಾಷ್ಟ್ರೀಯ ಮತದಾರರ ದಿನಾಚಾರಣೆಯ ಪ್ರತಿಜ್ಞೆಯನ್ನು ಬೋಧಿಸಿದರು.


ಸಹಶಿಕ್ಷಕ ರಾಘವೇಂದ್ರ ಕೆ. ಯುವಮತದಾರರು ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಹೇಳುತ್ತಾ ದಿನದ ಮಹತ್ವವನ್ನು ತಿಳಿಸಿದರು. ಹರಿಪ್ರಸಾದ್ ರೈ ಜಿ ದೈ. ಶಿ. ಶಿಕ್ಷಕರು ವಂದನಾರ್ಪಣೆಗೈದರು

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.