Breaking News

ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ೭೧ನೇ ಗಣರಾಜ್ಯೋತ್ಸವ

Advt_Headding_Middle
Advt_Headding_Middle

 

ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 71ನೇ ವರ್ಷದ ಗಣರಾಜ್ಯ ದಿನಾಚರಣೆಯನ್ನು ಜ. 26ರಂದು ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ ಧ್ವಜಾರೋಹಣವನ್ನು ನೆರವೇರಿಸಿ, ಗಣಾರಾಜ್ಯೋತ್ಸವದ ಸಂದೇಶ ಸಾರಿದರು.


ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಕೋಶಾಧಿಕಾರಿ ಶ್ರೀಮತಿ ಶೋಭ ಚಿದಾನಂದ, ಡೈರೆಕ್ಟರ್ ಮಿ. ಅಕ್ಷಯ್ ಕೆ.ಸಿ., ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಎಸ್.ಶೆಟ್ಟರ್, ಆಡಳಿತಾಧಿಕಾರಿ ಡಾ. ಲೀಲಾಧರ್ ಡಿ. ವಿ., ಕಛೇರಿ ಅಧೀಕ್ಷಕರಾದ ಚಂದ್ರಕುಮಾರ್ ಕುತ್ಯಾಳ, ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ಪ್ರಮೋದ್ ಪಿ. ಎ, ಎನ್.ಎಸ್.ಎಸ್ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ, ಪದವಿ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.