ಶ್ರೀ ಶಾರದಾ ಮಹಿಳಾ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Advt_Headding_Middle
Advt_Headding_Middle

ಸುಳ್ಯದ ಶ್ರೀ ಶಾರದಾ ಮಹಿಳಾ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ದ.ಕ ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ನೆರವೇರಿಸಿದರು. ಶ್ರೀಮತಿ ರೇವತಿ ನಂದನ್ , ಶ್ರೀಮತಿ ಸುಲೋಚನಾ ಅಡ್ಪಂಗಾಯ, ಶಾರದಾ ಸಮೂಹ ಸಂಸ್ಥೆಗಳ ಪ್ರಾಂಶುಪಾಲರು, ಉಪನ್ಯಾಸಕಿಯರು, ಶಿಕ್ಷಕಿಯರು ಉಪಸ್ಥಿತರಿದ್ದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.