ಕೊಡಿಯಾಲ ಬೈಲ್ ಎಂ.ಜಿ.ಎಂ ವಿದ್ಯಾಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ

Advt_Headding_Middle
Advt_Headding_Middle


ಎಂಜಿಎಂ ವಿದ್ಯಾಸಂಸ್ಥೆ ಕೋಡಿಯಾಲ ಬೈಲ್ ಇಲ್ಲಿ ಇಂದು ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಶಾಲಾ ಸಂಚಾಲಕ ಪಿ ಎಸ್ ಗಂಗಾಧರ ಅವರು ಧ್ವಜಾರೋಹಣ ನೇರವೇರಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಚಿದಾನಂದ ಕೆ ಸ್ವಾಗತಿಸಿ, ವಂದಿಸಿದರು. ಈ ಸಂದರ್ಭ ಎಂಜಿಎಂ ಪ್ರೌಢಶಾಲಾ ಮತ್ತು ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.