ಗೂನಡ್ಕ : ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ

Advt_Headding_Middle
Advt_Headding_Middle

ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೂನಡ್ಕ ದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.

ಸಂಸ್ಥೆಯ ಅಧ್ಯಕ್ಷರಾದ  ರುಕ್ಮಯ್ಯ ದಾಸ್ ರವರು ಧ್ವಜಾರೋಹಣವನ್ನು ನೆರವೇರಿಸಿ, ಶುಭ ಕೋರಿದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಶೋಭಾ ಕಿಶೋರ್ ರವರು ಗಣರಾಜ್ಯೋತ್ಸವ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಸಂಸ್ಥೆಯ ಕಾರ್ಯದರ್ಶಿ  ಕಿಶೋರ್ ಕುಮಾರ್, ನಿರ್ದೇಶಕಿ ಶ್ರೀಮತಿ ಲೀಲಾವತಿ ರುಕ್ಮಯ್ಯ ದಾಸ್, ಪೋಷಕರು ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.