ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Advt_Headding_Middle
Advt_Headding_Middle

‌ಮೊರಾರ್ಜಿ ದೇಸಾಯಿ ವಸತಿ ಶಾಲೆ ಪಂಜದಲ್ಲಿ ದಿ.26 ರಂದು ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲಾ ಪ್ರಾಂಶುಪಾಲರಾದ ಚಲಪತಿ.ಕೆ.ವಿ.ರವರು ಧ್ವಜಾರೋಹಣವನ್ನು ನೆರವೇರಿಸಿ, ಶುಭ ಕೋರಿದರು. ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ವೇಗದ ನಡಿಗೆ ಸ್ಪರ್ಧೆಯಲ್ಲಿ ಆಯ್ಕೆಯಾದ ಕುಮಾರಿ. ಧನ್ಯ.ಕೆ.ವಿ.ಇವರನ್ನು ಸನ್ಮಾನಿಸಲಾಯಿತು ಹಾಗೂ ರಸ ಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಲಾಯಿತು. ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.