ಅಚ್ರಪ್ಪಾಡಿ ಶಾಲೆಯಲ್ಲಿ 71 ನೇ ಗಣರಾಜ್ಯೋತ್ಸವ ಆಚರಣೆ

Advt_Headding_Middle
Advt_Headding_Middle

ಅಚ್ರಪ್ಪಾಡಿ ಸ .ಕಿ.ಪ್ರ ಶಾಲೆಯಲ್ಲಿ 71 ನೇ ಗಣರಾಜ್ಯೋತ್ಸವನ್ನು ಆಚರಿಸಲಾಯಿತು .ಶಾಲಾಭಿರುದ್ಧಿ ಸಮಿತಿ ಅಧ್ಯಕ್ಷರಾದ ಹರೀಶ್ ಕಡಪಲರವರು ದ್ವಜಾರೋಹಣ ನೆರವೇರಿಸಿದರು. ನಂತರ
ನಡೆದ ಸಭಾಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತಾ ಅಧ್ಯಕ್ಷರಾದ ಹರೀಶ್ ಉಪಾಧ್ಯಕ್ಷರಾದ ಶ್ರೀಮತಿ ಜಯಶ್ರೀ ಅಂಗನವಾಡಿ ಶಿಕ್ಷಕಿಯರಾದ ಶ್ರೀಮತಿ ಸುಂದರಿ ಹಾಗೂ ಶಾಲಾಭಿರುದ್ದಿ ಸಮಿತಿ ಸದಸ್ಯರು ಪೋಷಕರು ಉಪಸ್ಥಿರಿದ್ದರು .ಮಕ್ಕಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು ದೇವಚಳ್ಳ ಗ್ರಾಮಪಂಚಾಯತ್ ವತಿಯಿಂದ ಸಿಹಿ ತಿಂಡಿ ವಿತರಿಸಲಾಯಿತು .ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತಾ ರವರು ಸ್ವಾಗತಿಸಿದರು ವಿದ್ಯಾರ್ಥಿನಿ ಕುಮಾರಿ ರಮ್ಯ ನಿರೂಪಿಸಿದರು ವಿದ್ಯಾರ್ಥಿ ಚಿಂತನ್ ಧನ್ಯವಾದ ಅರ್ಪಿಸಿದರು .

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.