Breaking News

ಹರಿಹರ ಸೊಸೈಟಿಯಲ್ಲಿ ಗಣರಾಜ್ಯೋತ್ಸವ

Advt_Headding_Middle
Advt_Headding_Middle


ಕೊಲ್ಲಮೊಗ್ರು ಹರಿಹರ ಪಲ್ಲತಡ್ಕ ಪ್ರಾ.ಕೃ.ಪ.ಸ.ಸಂಘದ ಹರಿಹರ ಪಲ್ಲತಡ್ಕದ ಪ್ರಧಾನ ಕಛೇರಿಯಲ್ಲಿ ಜ.೨೬ ರಂದು ಗಣರಾಜ್ಯೋತ್ಸವ ಆಚರಿಸಲಾಯಿತು. ಸೊಸೈಟಿಯ ನಿರ್ದೇಶಕ ಹರ್ಷಕುಮಾರ್ ದೇವಜನ ಧ್ವಜಾರೋಹಣ ಮಾಡಿದರು. ಈ ಸಂದರ್ಭ ಸೊಸೈಟಿ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.