ಕನಕಮಜಲು ಯುವಕ ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Advt_Headding_Middle
Advt_Headding_Middle


ನೆಹರು ಯುವಕೇಂದ್ರ ಮಂಗಳೂರು, ಮಹಾತ್ಮಾ ಗಾಂಧಿ ಯುವ ಸ್ವಚ್ಛತಾ ಅಭಿಯಾನ ಮತ್ತು ಯುವಜನ ವಿಕಾಸ ಕೇಂದ್ರ, ಯುವಕ ಮಂಡಲ (ರಿ) ಕನಕಮಜಲು ಇದರ ಆಶ್ರಯದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮವು ಕನಕಮಜಲಿನಲ್ಲಿ ಜ.26ರಂದು ಜರುಗಿತು.

ಕನಕಮಜಲು ಬಸ್ಸುತಂಗುದಾಣ ಹಾಗೂ ಪೇಟೆಯಲ್ಲಿ ಪ್ಲಾಸ್ಟಿಕ್ ಹಾಗೂ ಕಸಗಳನ್ನು ತೆರವುಗೊಳಿಸಿ ಸ್ವಚ್ಛತೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀಧರ ಕುತ್ಯಾಳ, ಯುವಕ ಮಂಡಲದ ಅಧ್ಯಕ್ಷ ಜಯಪ್ರಸಾದ್ ಕಾರಿಂಜ, ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಗೌರವಾಧ್ಯಕ್ಷ ಹರಿಪ್ರಸಾದ್ ಮಾಣಿಕೊಡಿ ಹಾಗೂ ಯುವಕ ಮಂಡಲದ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.