ಸಹಕಾರಿ ನೌಕರರ ಸಂಘಕ್ಕೆ ಚುನಾವಣೆ

Advt_Headding_Middle
Advt_Headding_Middle

 

ಸುಳ್ಯದಿಂದ ಕೆ.ಟಿ.ವಿಶ್ವನಾಥ್ ನಾಮಪತ್ರ

ದ.ಕ. ಮತ್ತು ಉಡುಪಿ ಜಿಲ್ಲೆಗಳನ್ನೊಳಗೊಂಡ ಸಹಕಾರಿ ನೌಕರರ ಸಂಘಕ್ಕೆ ಫೆಬ್ರವರಿ ಮೊದಲ ವಾರದಲ್ಲಿ ಚುನಾವಣೆ ನಡೆಯಲಿದ್ದು ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ್ ನಾಮಪತ್ರ ಸಲ್ಲಿಸಿದ್ದಾರೆ.

15 ನಿರ್ದೇಶನ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಸುಳ್ಯ ತಾಲೂಕಿನಿಂದ ಕೂಡಾ ಒಬ್ಬರು ಆಯ್ಕೆಯಾಗಲಿದ್ದು, ಕೆ.ಟಿ.ವಿಶ್ವನಾಥ ರು ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅವರು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆಂದು ತಿಳಿದು ಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.