Breaking News

ಬೊಳುಬೈಲು ನವಚೇತನ ಯುವಕ ಮಂಡಲದ ವಠಾರದಲ್ಲಿ 71ನೇ ಗಣರಾಜ್ಯೋತ್ಸವ

Advt_Headding_Middle
Advt_Headding_Middle

ಜಾಲ್ಸೂರು ಗ್ರಾಮದ ಬೊಳುಬೈಲು ನವಚೇತನ ಯುವಕಮಂಡಲದ ವತಿಯಿಂದ ರಾಷ್ಟ್ರೀಯ ಹಬ್ಬವಾದ ಗಣರಾಜ್ಯತ್ಸೋವವನ್ನು ಯುವಕ ಮಂಡಲದ ವಠಾರದಲ್ಲಿ ಜ.26ರಂದು ಆಚರಿಸಲಾಯಿತು.


ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಕರುಣಾಕರ ರೈ ಕುಕ್ಕಂದೂರು ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ನಿತಿನ್ ಕುಮಾರ್ ಅರ್ಭಡ್ಕ ವಹಿಸಿದ್ದರು.ಮುಖ್ಯ ಅಥಿತಿಗಳಾಗಿ ಆಡ್ಕಾರು ಸುಬ್ರಹ್ಮಣ್ಯ ದೇವಾಲಯದ ಜೀರ್ಣೊದ್ದಾರ ಸಮಿತಿಯ ಸದಸ್ಯ ಜಯರಾಮ ರೈ ಜಾಲ್ಸೂರು,ಜಾಲ್ಸೂರು ಗ್ರಾ. ಪಂ. ಸದಸ್ಯ ಕೆ.ಪಿ. ಭುವೇನೆಂದ್ರ ಬೊಳುಬೈಲು, ಹಾಗೂ ಸಂಸ್ಥೆಯ ಬೆಳ್ಳಿ ಹಬ್ಬ ಆಚರಣಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ‌ ನೆಕ್ರಾಜೆ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಾಟೂರು ಸ್ವಾಗತಿಸಿ, ಪೂರ್ವಾಧ್ಯಕ್ಷ ಜಯಂತ ಕುಂಬರ್ಚೋಡು ವಂದಿಸಿದರು. ಸದಸ್ಯ ಪ್ರವೀಣ್ ಕಾಟೂರು ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.