Breaking News

ಸಂಪಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ

Advt_Headding_Middle
Advt_Headding_Middle

ಸಂಪಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಜನವರಿ 26ರ ಗಣರಾಜ್ಯೋತ್ಸವವನ್ನು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಪಾಜೆ ಎಜುಕೇಶನ್ ಸೊಸೈಟಿ ಉಪಾಧ್ಯಕ್ಷ ಯು.ಕೆ. ಜಯರಾಮ ಧ್ವಜಾರೋಹಣಗೈದು ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಮಾಲತಿ ವೈ.ಕೆ ಸ್ವಾಗತಿಸಿ, ಕನ್ನಡ ಉಪನ್ಯಾಸಕ ಚನ್ನಬಸಪ್ಪ ಎಸ್.ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.