ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನಕ್ಕೆ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Advt_Headding_Middle
Advt_Headding_Middle

ಸುಳ್ಯ ತಾಲೂಕು ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನಕ್ಕೆ ರಾಜ್ಯದ ಗಡಿನಾಡಿನಲ್ಲಿ ಶಿಕ್ಷಣ ಹಾಗು ಸಮಾಜಸೇವೆಗಾಗಿ ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ ) ಕಾಸರಗೋಡು ಇದರ ೩೦ ನೇ ಸಂಸ್ಥಾಪನಾ ವರ್ಷಾಚರಣೆಯ ಪ್ರಯುಕ್ತ ನೀಡುವ ಪ್ರತಿಷ್ಠಿತ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಾಷ್ಟ್ರೀಯ ಪ್ರಶಸ್ತಿಯನ್ನು ಜನವರಿ ೩೦ ರಂದು ಕಾಸರಗೋಡಿನಲ್ಲಿ ನಡೆದ ೭ ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ ೨೦೨೦ ಸಮಾರಂಭದಲ್ಲಿ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ. ಟಿ ರವಿಯವರ ಪರವಾಗಿ
ಕುಂಟಾರು ರವೀಶ್ ತಂತ್ರಿಯವರು ಸಂಸ್ಥೆಯ ಸ್ಥಾಪಕಾಧ್ಯಕ್ಷ ಟಿ. ಎಂ. ಶಾಹಿದ್ ಅವರರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂಧರ್ಭದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು, ಟಿ. ಎಂ. ಶಾಝ್ ತೆಕ್ಕಿಲ್ ಹಾಗು ಟಿ. ಎಂ. ಶೈನ್ ತೆಕ್ಕಿಲ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.