Breaking News

ದೇವಸ್ಥಾನಗಳಿಗೆ ಕಸ ಸಂಗ್ರಹಣಾ ಬುಟ್ಟಿ ವಿತರಣೆ

Advt_Headding_Middle
Advt_Headding_Middle

 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಿಸಿ ಟ್ರಸ್ಟ್ ಸುಳ್ಯ ತಾಲ್ಲೂಕು ಗಾಂಧಿನಗರ ಒಕ್ಕೂಟಕ್ಕೆ ಒಳಪಟ್ಟ ಶ್ರೀ ಮಹಾಮ್ಮಾಯಿ ದೇವಸ್ಥಾನ ನಾವೂರು, ಶ್ರೀ ಸದಾಶಿವ ದೇವಸ್ಥಾನ ನಾಗಪಟ್ಟಣ, ಶ್ರೀ ಮಹಾವಿಷ್ಣು ದೇವಸ್ಥಾನ ಕಾಯರ್ತೋಡಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡಿರುವ ಕಸ ಸಂಗ್ರಹಣಾ ಬುಟ್ಟಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಚಿನ್ನಪ್ಪ ಪೂಜಾರಿ, ದೇವಸ್ಥಾನಗಳ ಆಡಳಿತ ಮಂಡಳಿ ಸದಸ್ಯರುಗಳು, ವಲಯ ಮೇಲ್ವಿಚಾರಕರಾದ ಉಷಾ ಕಲ್ಯಾಣಿ ಸೇವಾ ಪ್ರತಿನಿಧಿ ಸುರೇಶ್ ರವರು ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ಸುರೇಶ್ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಗೀತಾ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.