HomePage_Banner
HomePage_Banner
Breaking News

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಸುದ್ದಿ ಕಚೇರಿಯಲ್ಲಿ ಅಭಿನಂದನೆ

ಇತ್ತೀಚೆಗಷ್ಟೇ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಅಕ್ಷರ ಸಂತ ಹರೇಕರಳ ಹಾಜಬ್ಬ ಅವರು ಇಂದು ಸುಳ್ಯಕ್ಕೆ ಆಗಮಿಸಿದ್ದಾಗ ಸುದ್ದಿ ಬಿಡುಗಡೆ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಅಭಿನಂದಿಸಲಾಯಿತು. ಹಾಜಪ್ಪರನ್ನು ತನ್ನ ಲೇಖನದ ಮೂಲಕ ಸಮಾಜಕ್ಕೆ ಪರಿಚಯಿಸಿದ ಪತ್ರಕರ್ತ ಗುರುವಪ್ಪ ಬಾಳೆಪುಣಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.