Breaking News

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಪ್ರಾರಂಭ

Advt_Headding_Middle
Advt_Headding_Middle
Advt_Headding_Middle

ಇತಿಹಾಸ ಪ್ರಸಿದ್ಧ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಫೆ.13 ರಂದು ಪ್ರಾರಂಭಗೊಂಡಿತು.
ಬೆಳಿಗ್ಗೆ ಉಗ್ರಾಣ ಮುಹೂರ್ತ ನಡೆಯಿತು.

ದೇವಸ್ಥಾನದ ಅರ್ಚಕ ಉದಯಕುಮಾರ್ ಕೆ.ಟಿ. ಪೂಜಾಕಾರ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ ಮತ್ತು ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಸಂಜೆ ಗಂಟೆ 5.30 ಕ್ಕೆ ತಂತ್ರಿಗಳ ಆಗಮನ, ಸ್ವಾಗತ,ಪ್ರಾರ್ಥನೆ,ದೀಪಾರಾಧನೆ ನಡೆಯಲಿದೆ.
ರಾತ್ರಿ ಗಂಟೆ 7.00 ಕ್ಕೆ ಧ್ವಜಾರೋಹಣ ,ಬಯನ ಬಲಿ,ರಾತ್ರಿಪೂಜೆ,ನೃತ್ಯಬಲಿ ನಡೆಯಲಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.