ಕುದ್ಮಾರು: ಅಪ್ರಾಪ್ತೆಯ ಅತ್ಯಾಚಾರಕ್ಕೆ ಯತ್ನ! ಆರೋಪಿ ಪೊಲೀಸ್ ವಶ

Advt_Headding_Middle
Advt_Headding_Middle
Advt_Headding_Middle
Advt_Headding_Middle

ಪುತ್ತೂರು: ಅಪ್ರಾಪ್ತೆಯ ಅತ್ಯಾಚಾರಕ್ಕೆ ಯತ್ನಿಸಿದ ಘಟನೆಗೆ ಸಂಬಂಧಿಸಿ ಬೆಳ್ಳಾರೆ ಪೊಲೀಸರು ಕುದ್ಮಾರು ನಿವಾಸಿಯೋರ್ವರನ್ನು ವಶಕ್ಕೆ ಪಡೆದು ಕೊಂಡಿರುವ ಬಗ್ಗೆ ಫೆ.14ರಂದು ವರದಿಯಾಗಿದೆ. 5 ನೇ ತರಗತಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.