HomePage_Banner
HomePage_Banner

ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾರಥೋತ್ಸವ

ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ನಡೆಯುತ್ತಿದ್ದು, ಫೆ ೧೫ರಂದು ಶ್ರೀ ದೇವರ ದರ್ಶನ ಬಲಿ ಬಟ್ಟಲು ಕಾಣಿಕೆ ನಡೆಯಿತು.

ಫೆ.೧೬ ರಂದು ರಾತ್ರಿ ಮಹಾರಥೋತ್ಸವ, ಶಿರಾಡಿ ದೈವ, ಉದ್ದಂಪಾಡಿ ದೈವ ನಡೆಯಿತು. ಪ್ರಸಾದ ವಿತರಣೆ, ಶ್ರೀ ಭೂತಬಲಿ, ಶ್ರೀ ದೇವರ ಶಯನೋತ್ಸವ ನಡೆಯಿತು.

ಫೆ.೧೭ರಂದು ಕವಾಟೋದ್ಘಾಟನೆ, ಪಂಚಾಮೃತಾಭಿಷೇಕ, ಅಪರಾಹ್ನ ಶ್ರೀ ಎಲ್ಯಾರು ದೈವಗಳ ನೇಮ, ಮಿತ್ತೂರು ನಾಯರ್ ದೈವದ ನೇಮ ನಡೆಯಲಿದೆ. ಶ್ರೀ ದೇವರ ಅವಭೃತ ಸ್ನಾನ, ದ್ವಜಾರೋಹಣ ನಡೆಯಲಿದೆ. ಫೆ.೧೮ರಂದು ಮಹಾಪೂಜೆ ಮಂತ್ರಾಕ್ಷತೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಫೆ.೧೯ರಂದು ಮರೋಳಿ ಶಿರಾಡಿ ರಾಜನ್ ದೈವದ ಭಂಡಾರ ಬಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿದಿಯಲ್ಲಿ ಪೂಜೆ ನಡೆಯಲಿದೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.