HomePage_Banner
HomePage_Banner
HomePage_Banner
HomePage_Banner

SKSSF ದ.ಕ ಜಿಲ್ಲಾ ಪ್ರತಿನಿಧಿಯಾಗಿ ಸಿದ್ದೀಕ್ ಅಡ್ಕ

ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಶನ್ (ರಿ) ಅಡ್ಕ ಅಜ್ಜಾವರ ಇದರ ಮೂಲಕ ವಿದ್ಯಾರ್ಥಿ ಕಾಲದಿಂದಲೂ ಸಮಾಜಸೇವೆಯಲ್ಲಿ ತೊಡಗಿಸಿದ ಸಿದ್ದೀಕ್ ಅಡ್ಕ ಎಸ್ ಕೆ ಎಸ್ ಎಸ್ ಎಫ್ ಜಿಲ್ಲಾ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ. ಇವರು ಅಲ್ ಅಮೀನ್ ಅಡ್ಕ ಇದರ ಪ್ರಧಾನ ಕಾರ್ಯದರ್ಶಿಯಾಗಿ, ಎಸ್ ಕೆ ಎಸ್ ಎಸ್ ಎಫ್ ಅಡ್ಕ ಇರುವಂಬಳ್ಳ ಶಾಖೆ ಪ್ರಧಾನ ಕಾರ್ಯದರ್ಶಿಯಾಗಿ, ಅಜ್ಜಾವರ ಕ್ಲಸ್ಟರ್ ಕಾರ್ಯದರ್ಶಿಯಾಗಿ, ಎಸ್ ಕೆ ಎಸ್ ಎಸ್ ಎಫ್ ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಮತ್ತು ಅಲ್ ಅಮೀನ್ ವಿದೇಶ ವ್ಯವಹಾರಗಳ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ .

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.