HomePage_Banner
HomePage_Banner

ಬಳ್ಪ: ಸಂಸದರಿಗೆ ಮನವಿ

ಬಳ್ಪ ಗ್ರಾಮೋತ್ಸವಕ್ಕೆ ಭೇಟಿ ನೀಡಿದ ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರಿಗೆ ಕುಮನಪಾಳ್ಯ ಶ್ರೀ ಶಿರಾಡಿ ರಾಜನ್ ದೈವ, ಉಳ್ಳಾಕುಲು ಹಾಗು ಪರಿವಾರ ದೈವಗಳ ದೈವಸ್ಥಾನದ ಆಡಳಿತ ಸಮಿತಿ ಹಾಗೂ ಅಭಿವೃದ್ಧಿ ಸಮಿತಿ ವತಿಯಿಂದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಒದಗಿಸುವಂತೆ ಮನವಿಯನ್ನು ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಸುಬ್ರಹ್ಮಣ್ಯ ಕುಳ, ರಮಾನಂದ ಎಣ್ಣೆಮಜಲು, ಬಳ್ಪ ಗ್ರಾ.ಪಂ. ಅಧ್ಯಕ್ಷರಾದ ಪ್ರಕಾಶ್ ಮೂಡ್ನೂರು, ಆಡಳಿತ ಸಮಿತಿ ಅಧ್ಯಕ್ಷರಾದ ಪುಟ್ಟಣ್ಣ ಗೌಡ ದೊಡ್ಡಮನೆ, ಸಂಘಟನಾ ಕಾರ್ಯದರ್ಶಿಯಾದ ಧರ್ಮಪಾಲ ಗೌಡ ಸಂಪ್ಯಾಡಿ ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.