HomePage_Banner
HomePage_Banner
HomePage_Banner
HomePage_Banner

ಚೆನ್ನಕೇಶವ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಮೇ ತಿಂಗಳ 13 ರಿಂದ 18ರ ವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು ಈ ಬಗ್ಗೆ ಭಕ್ತಾದಿಗಳ ಸಭೆಯು ಫೆ.25 ರಂದು ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.


ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕರವರು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.
ವೇದಿಕೆಯಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಚಿದಾನಂದ ಕೆ.ವಿ, ಸದಸ್ಯರಾದ ಎಂ.ಮೀನಾಕ್ಷಿ ಗೌಡ,ಎನ್.ಜಯಪ್ರಕಾಶ್ ರೈ,ಎನ್.ಎ.ರಾಮಚಂದ್ರ, ಲಿಂಗಪ್ಪ ಮಾಸ್ತರ್ ಕೇರ್ಪಳ, ನಗರ ಪಂಚಾಯತ್ ಸದಸ್ಯೆ ಶ್ರೀಮತಿ ಕಿಶೋರಿ ಶೇಟ್ ರವರು ಉಪಸ್ಥಿತರಿದ್ದರು.
ಸಮಾಲೋಚನಾ ಸಭೆಯಲ್ಲಿ ನೂರಾರು ಜನ ಗಣ್ಯರು ಉಪಸ್ಥಿತರಿದ್ದ ಸಲಹೆ ಸೂಚನೆಗಳನ್ನು ನೀಡಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.