ಕೆ.ವಿ.ಜಿ ಇ೦ಜಿನಿಯರಿ೦ಗ್ ಕಾಲೇಜಿನಿ೦ದ ಕ೦ಪನಿಗೆ ಆಯ್ಕೆ

Advt_Headding_Middle
Advt_Headding_Middle

ಕೆ.ವಿ.ಜಿ ಇ೦ಜಿನಿಯರಿ೦ಗ್ ಮಹಾವಿದ್ಯಾಲಯದ ಅ೦ತಿಮ ವರ್ಷದ Computer Science & Engineering ವಿಭಾಗದ ವಿದ್ಯಾರ್ಥಿಗಳಾದ  ರೇಷ್ಮ ಕೆ ಮತ್ತು ಚಿನ್ಮಯಿ ಇವರು SLK Software Services   ಕ೦ಪನಿಗೆ ಆಯ್ಕೆಯಾಗಿರುತ್ತಾರೆ.
ಡಾ. ಎನ್.ಎ. ಜ್ಞಾನೇಶ್ ಪ್ರಾ೦ಶುಪಾಲರು, ಡಾ. ರೇಣುಕಾಪ್ರಸಾದ್ ಕೆ.ವಿ., ಪ್ರಧಾನ ಕಾರ್ಯದರ್ಶಿಗಳು ಎ.ಒ.ಎಲ್.ಇ (ರಿ) ಇವರು ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನ೦ದಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.