ಕೆ.ವಿ.ಜಿ. ಪಾಲಿಟೆಕ್ನಿಕ್ ನೂತನ ಪ್ರಾಂಶುಪಾಲರಾಗಿ ಜಯಪ್ರಕಾಶ ಕಲ್ಲುಗದ್ದೆ ಅಧಿಕಾರ ಸ್ವೀಕಾರ

Advt_Headding_Middle
Advt_Headding_Middle


ಕೆ.ವಿ.ಜಿ. ಪಾಲಿಟೆಕ್ನಿಕ್ ನಲ್ಲಿ ಪ್ರಾಂಶುಪಾಲರಾಗಿದ್ದ ಬಾಲಕೃಷ್ಣ ಬೊಳ್ಳೂರುರವರು ಫೆ. 29 ರಂದು ನಿವೃತ್ತಿಗೊಂಡಿದ್ದು, ಅವರ ಸ್ಥಾನಕ್ಕೆ ಹಿರಿಯ ಉಪನ್ಯಾಸಕ ಜಯಪ್ರಕಾಶ ಕಲ್ಲುಗದ್ದೆಯವರು ನೇಮಕಗೊಂಡಿದ್ದರು. ಮಾ. 2 ರಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿಗಳಾದ ಡಾ. ರೇಣುಕಾಪ್ರಸಾದ್ ಕೆ. ವಿ.ಯವರು ಅಧಿಕಾರ ಹಸ್ತಾಂತರಿಸಿದ ಬಳಿಕ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳ ಸಮ್ಮುಖದಲ್ಲಿ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದರು. ಸಂಸ್ಥೆಯ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.