ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಅರಣ್ಯ ಸಚಿವರಿಗೆ ಮನವಿ

Advt_Headding_Middle
Advt_Headding_Middle

 

ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅರಣ್ಯ ಸಚಿವರಿಗೆ ಮನವಿ ನೀಡಲಾಯಿತು.

ಶಾಸಕ ಎಸ್.ಅಂಗಾರರವರ ಅಧ್ಯಕ್ಷ ತೆಯಲ್ಲಿ ಅರಣ್ಯ ಸಚಿವರಾದ ಆನಂದ್ ಸಿಂಗ್ ರವರನ್ನು ಭೇಟಿಯಾಗಿ ಅವರಿಗೆ ಮನವಿ ನೀಡಲಾಯಿತು.ಮನವಿ ಸ್ವೀಕರಿಸಿದ ಬಳಿಕ ನಡೆದ ಮಾತುಕತೆಯಲ್ಲಿ ಕಾರ್ಮಿಕರ ಬೇಡಿಕೆಗಳನ್ನು ಪೂರೈಸಲು ಅತೀ ಶೀಘ್ರವಾಗಿ ಆಡಳಿತ ಮಂಡಳಿಯ ಸಭೆ ಕರೆಯುವುದಾಗಿ ಅವರು ತಿಳಿಸಿರುತ್ತಾರೆ.
ಈ ಸಂದರ್ಭದಲ್ಲಿ ಶಂಕರ್ ಲಿಂಗಂ ತಡಿಕಾನ, ಆನಂದ(ರಾಮಸ್ವಾಮಿ) ಐವರ್ನಾಡು ,ಷಣ್ಮುಖಂ ಕಲ್ಲುಗುಂಡಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.