Breaking News

ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ಜಾತ್ರೋತ್ಸವ ಆರಂಭ

Advt_Headding_Middle
Advt_Headding_Middle

ಉಬರಡ್ಕ ಮಿತ್ತೂರಿನ ಶ್ರೀ ನರಸಿಂಹ ಶಾಸ್ತಾವು ದೇವಾಲಯದಲ್ಲಿ ವರ್ಷಾವಧಿ ಜಾತ್ರೋತ್ಸವವು ಮಾ.೪ ರಿಂದ ಆರಂಭಗೊಂಡಿದ್ದು ಇಂದು ಸಂಜೆ ವೈದಿಕ ಕಾರ್ಯಕ್ರಮಗಳು, ರಾತ್ರಿ ಸಭಾಕಾರ್ಯಕ್ರಮ,ಧಾರ್ಮಿಕ ಉಪನ್ಯಾಸ ಮತ್ತು ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಇವರಿಂದ ಸತ್ಯಾಂತರಂಗ ಯಕ್ಷಗಾನ ಬಯಲಾಟ ನಡೆಯಲಿದೆ.
ನಾಳೆ ದೇವರ ದರ್ಶನ ಬಲಿ,ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ,ಅನ್ನಸಂತರ್ಪಣೆ ಮತ್ತು ರಾತ್ರಿ ರಂಗಪೂಜೆ ಹಾಗೂ ಶ್ರೀ ರಕ್ತೇಶ್ವರಿ ದೈವದ ಸಾನಿಧ್ಯದಲ್ಲಿ ಕೋಲ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.