Breaking News

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಮಾದರಿ ಪತ್ರಕರ್ತರ ಸಂಘ ಪ್ರಶಸ್ತಿ

Advt_Headding_Middle
Advt_Headding_Middle

ಮಂಗಳೂರು. ಬ್ರ್ಯಾಂಡ್ ಮಂಗಳೂರು, ಪತ್ರಕರ್ತರ ಗ್ರಾಮ ವಾಸ್ತವ್ಯ ಸೇರಿದಂತೆ ವಿವಿಧ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿ ಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯದಲ್ಲಿ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ರಾಜ್ಯದ ಅತೀ ಉತ್ತಮ ಪತ್ರಕರ್ತರ ಸಂಘ ಎಂದು ಗುರುತಿಸಿ ಪ್ರಶಸ್ತಿಯನ್ನು ರಾಜ್ಯ ಸಂಘದ ವತಿಯಿಂದ ದ.ಕ.ಜಿಲ್ಲಾ ಸಂಘಕ್ಕೆ ನೀಡಲಾಗುವುದು. ಸಮ್ಮೇಳನ ದಿನದಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದಾರೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.