Breaking News

ಹರಿಹರಪಲ್ಲತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ

Advt_Headding_Middle
Advt_Headding_Middle

 

ಹರಿಹರಪಲ್ಲತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಾ. 5 ರ ಪೋಷಣ್ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಸೀಮಂತ ಕಾರ್ಯಕ್ರಮ ಏರ್ಪಡಿಸಲಾಯಿತು.

ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಧನ್ಯ ರೇಗನ್ ಉದ್ಟಾಟಿಸಿ ಶುಭ ಹಾರೈಸಿದರು. ಅಂಗನವಾಡಿ ಕಾರ್ಯಕರ್ತೇ ಅಭಿಯಾನದ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಗರ್ಭಿಣಿ ಸ್ತೀ ಯರಾದ ಲತಾ ಹಿಮ್ಮತ್ ಮತ್ತು ಜಯಶ್ರೀ ರವರ ಸೀಮಂತವನ್ನು ಎಲ್ಲ ಮಹಿಳೇ ಯರು ಸೇರಿ ನೇರವೇರಿಸಿದರು. ಆರೋಗ್ಯ ಕಾರ್ಯಕರ್ತೆ ವೇಧಾವತಿ, ಆಶಾ ಕಾರ್ಯಕರ್ತೇ ಪುಷ್ಪಾವತಿ ,ಶಿಕ್ಷಕ ವೃಂದ, ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೇ ಹರಿಣಿ ಸ್ವಾಗತಿಸಿದರು. ಆಶಾ ಕಾರ್ಯಕರ್ತೆ ಪುಷ್ಪವತಿ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.