ಕೆ.ವಿ.ಜಿ. ತಾ೦ತ್ರಿಕ ಮಹಾವಿದ್ಯಾಲಯಕ್ಕೆ ಪ್ರಶಸ್ತಿ

Advt_Headding_Middle
Advt_Headding_Middle

 

ಶ್ರೀ ರಾಮಚಂದ್ರ ಮಿಷನ್ ಮತ್ತು ವಿಶ್ವಸಂಸ್ಥೆಯ ಮಾಹಿತಿಕೇಂದ್ರ (ಭಾರತ ಮತ್ತು ಭೂತನ್) ಇದರ ಸಹಯೋಗದಲ್ಲಿ ನಡೆದ ೧೫ನೇ ರಾಷ್ಟ್ರೀಯ ಹಾರ್ಟ್‌ಫುಲ್ನೆಸ್ ಪ್ರಬಂಧ ಸ್ಪರ್ಧೆ 2019 ರಲ್ಲಿ ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ತನುಷ್ ಎಚ್.ಎಲ್ ರಾಜ್ಯಮಟ್ಟದಲ್ಲಿ ೮ನೇ ಸ್ಥಾನ ಗಳಿಸಿದ್ದಾರೆ.

ಈ ಪ್ರಬಂಧ ಸ್ಪರ್ಧೆಯಲ್ಲಿ 10 ಲಕ್ಷಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿಗಳಾದ ಡಾ.ರೇಣುಕಾ ಪ್ರಸಾದ್ ಕೆ.ವಿ, ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಎ. ಜ್ಞಾನೇಶ್, ಉಪಪ್ರಾಂಶುಪಾಲರಾದ ಡಾ.ಶ್ರೀಧರ್ ಕೆ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.