Breaking News

ವಳಲಂಬೆ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ, ಹುಟ್ಟುಹಬ್ಬ ಕಾರ್ಯಕ್ರಮ

Advt_Headding_Middle
Advt_Headding_Middle

 

ವಳಲಂಬೆ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಬೇಬಿ ಆರಾಧ್ಯ ಪುರ್ಲುಮಕ್ಕಿಯವರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ಭಾಗೀರಥಿ ಕಾಜಿಮಡ್ಕ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಪವಿತ್ರಾ ಕುವೆಕ್ಕೋಡಿ, ವಳಲಂಬೆ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪ್ರಮೀಳಾ ಪಿ.ಎಸ್, ಆಶಾ ಕಾರ್ಯಕರ್ತೆ ಶ್ರೀಮತಿ ಸರಸ್ವತಿ, ಅಂಗನವಾಡಿ ಶಿಕ್ಷಕಿ, ಸಹಾಯಕಿ, ಮಕ್ಕಳ ಪೋಷಕರು, ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.