ಕೆ.ವಿ.ಜಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮೆಕ್ಯಾನಿಕಲ್ ವಿಭಾಗದಿಂದ ಮಾಹಿತಿ ಕಾರ್ಯಾಗಾರ

Advt_Headding_Middle
Advt_Headding_Middle

 

ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಸೋಸಿಯೇಶನ್ (MEA) ಆಶ್ರಯದಲ್ಲಿ ಮಾಹಿತಿ ಕಾರ್ಯಾಗಾರ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
 ರಾಜು Senior Engineer CAD Desk Bangalore ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿ  “ADVANCED SOFTWARES IN MECHANICAL ENGINEERING” ಎಂಬ ವಿಷಯದ ಕುರಿತು ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳಿಗೆ ವಿಶೇಷ ಮಾಹಿತಿಯನ್ನು ನೀಡಿದರು.


ವೇದಿಕೆಯಲ್ಲಿ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಡಾ. ಉಮಾಶಂಕರ್ ಕೆ.ಎಸ್., ಮೆಕ್ಯಾನಿಕಲ್ ಇಂಜಿನಿಯರಿಂಗ್ ಸಂಘದ ಸಂಚಾಲಕ ಶ್ರೀ ಚೇತನ್ ಮಡಪ್ಪಾಡಿ, ಹಾಗೂ CAD DESK  ಮಾಧವ  ಉಪಸ್ಥಿತರಿದ್ದರು. ವಿಭಾಗದ ಎಲ್ಲಾ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.